ರಾಜ್ಯದ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್! .ಸ್ವಾವಲಂಬಿ ಯೋಜನೆಯಡಿ ಸರಕು ವಾಹನ & ಟ್ಯಾಕ್ಸಿ ಖರೀದಿಗೆ ಸಹಾಯಧನ 4 ಲಕ್ಷ ರೂ.ಗೆ ಹೆಚ್ಚಳ.?

ಎಲ್ಲರಿಗೂ ನಮಸ್ಕಾರ..

ಬೆಂಗಳೂರು: ಕರ್ನಾಟಕ ರಾಜ್ಯದ ನಿರುದ್ಯೋಗಿ ಯುವಕರಿಗೆ ರಾಜ್ಯ ಸರ್ಕಾರವು ಒಂದು ಹೊಸ ಗುಡ್ ನ್ಯೂಸ್  ನೀಡಿದೆ,  ನಿರುದ್ಯೋಗಿ ಯುವಕರು ಸ್ವಂತವಾಗಿ ಸಂಪಾದನೆ ಮಾಡಬೇಕು ಬೇರೆ ದುಡಿಯುವ ಮಾರ್ಗಗಳನ್ನು ಕಂಡುಕೊಳ್ಳಬೇಕು ಎಂಬ ಯೋಚನೆಯಿಂದ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳಿಂದ ಕೆಲವು ಹೊಸ ಹೊಸ  ಯೋಜನೆಗಳಿಗೆ ಚಾಲನೆ ನೀಡಿದೆ ಕೇಂದ್ರ ಸರ್ಕಾರದಿಂದ ನಿರುದ್ಯೋಗಿ ಯುವಕರಿಗಾಗಿ ಸ್ವಂತ ಬಿಜಿನೆಸ್ ಮಾಡುವವರಿಗೆ ಸಬ್ಸಿಡಿ ಮೂಲಕ ಸಾಲ ಸೌಲಭ್ಯವನ್ನು ಒದಗಿಸುವುದು ಹಾಗೂ ಸ್ವಂತ ಉದ್ಯೋಗ ಆರಂಭಿಸಲು ಯುವಕರಿಗೆ ತರಬೇತಿ ನೀಡುವಂತಹ ಹಲವು  ಯೋಜನೆಗಳಿಗೆ ಚಾಲನೆ ನೀಡಲಾಗಿದೆ ಸದ್ಯ ಇದೀಗ ರಾಜ್ಯ ಸರ್ಕಾರದಿಂದ ನಿರುದ್ಯೋಗಿ ಯುವಕರು ಸರಕು ವಾಹನ ಮತ್ತು ಟ್ಯಾಕ್ಸಿ ಖರೀದಿಗೆ ಸ್ವಾವಲಂಬಿ ಯೋಜನೆಯ ಅಡಿ ಪಡೆಯುತ್ತಿದ್ದ ಸಹಾಯಧನದ ಮೊತ್ತವನ್ನು ಹೆಚ್ಚಳ ಮಾಡಲಾಗಿದೆ,  ಯಾರೆಲ್ಲ ಹೊಸದಾಗಿ ಸರಕು ವಾಹನ ಅಥವಾ ಟ್ಯಾಕ್ಸಿ ಖರೀದಿಸಬೇಕು ಎಂದು ಯೋಚಿಸುತ್ತಿದ್ದೀರಿ ಈ ಹೊಸ ಸಹಾಯಧನದ ಹೆಚ್ಚಳದ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಲೇಖನವನ್ನು ಪೂರ್ತಿಯಾಗಿ ಓದಿ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

ಸ್ವಾವಲಂಬಿ ಯೋಜನೆಯಡಿ ಸರಕು ವಾಹನ ಮತ್ತು ಟ್ಯಾಕ್ಸಿ ಖರೀದಿಗೆ ಸಹಾಯಧನ 4 ಲಕ್ಷ ರೂ.ಗೆ ಹೆಚ್ಚಳ.?

ರಾಜ್ಯ ಸರ್ಕಾರದಿಂದ ಸ್ವಾವಲಂಬಿ ಯೋಜನೆಯ ಅಡಿಯಲ್ಲಿ ಸರಕು ವಾಹನ ಮತ್ತು ಟ್ಯಾಕ್ಸಿ ಖರೀದಿಸಲು ನಿರುದ್ಯೋಗಿಗಳಿಗೆ ನೀಡಲಾಗುತ್ತಿದ್ದ ಸಹಾಯಧನದ ಮೊತ್ತವನ್ನು ಹೆಚ್ಚಳ ಮಾಡಲಾಗಿದೆ ಈಗಾಗಲೇ ತಿಳಿಸಿದ ಹಾಗೆ ಕೇವಲ ರಾಜ್ಯ ಸರ್ಕಾರದಿಂದ ಮಾತ್ರವಲ್ಲದೆ ಕೇಂದ್ರ ಸರ್ಕಾರದಿಂದಲೂ ಕೂಡ ಯುವಕರು ತಮ್ಮದೇ ಆದ ಉದ್ಯಮವನ್ನು ಆರಂಭಿಸಬೇಕು ಮತ್ತು ಯಾವುದೇ ಸರ್ಕಾರಿ ಮತ್ತು ಖಾಸಗಿ ಉದ್ಯೋಗಗಳಿಗೆ ಕಾಯದೆ ತಮ್ಮದೇ ಆದ ಉದ್ಯಮವನ್ನು ಆರಂಭಿಸಬೇಕು ಎಂದು ಕೇಂದ್ರ ಸರ್ಕಾರ ಕೂಡ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ ಅದರಲ್ಲೂ ಕೆಲವು ಯೋಜನೆಗಳಲ್ಲಿ ನಿರುದ್ಯೋಗಿ ಯುವಕರಿಗೆ ಆನ್ಲೈನ್ ಮೂಲಕವೇ ಅರ್ಜಿಯನ್ನು ಆಹ್ವಾನಿಸಿ ತರಬೇತಿ ನೀಡುವ ಮೂಲಕ ಸ್ವಂತ ಉದ್ಯಮಕ್ಕೆ ಪ್ರೋತ್ಸಾಹ ನೀಡುತ್ತಿದೆ ಸದ್ಯ ಇದೀಗ ಸ್ವಾವಲಂಬಿ ಯೋಜನೆ ಅಡಿಯಲ್ಲಿ ಸರಕುವ ಆಹಾರ ಮತ್ತು ಟ್ಯಾಕ್ಸಿ ಖರೀದಿಗೆ ಸರ್ಕಾರದಿಂದ ನೀಡಲಾಗುತ್ತಿದ್ದ ಮೂರರಿಂದ ಮೂರು ಲಕ್ಷದ 50,000 ಸಹಾಯಧನ ಮೊತ್ತವನ್ನು ನಾಲ್ಕು ಲಕ್ಷ ರೂಪಾಯಿಗಳಿಗೆ ಹೆಚ್ಚಳ ಮಾಡಲಾಗಿದೆ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಸ್ವಾವಲಂಬಿ ಯೋಜನೆಯ ನಾಲ್ಕು ಲಕ್ಷದ ಸಹಾಯಧನಕ್ಕೆ ಯಾರೆಲ್ಲಾ ಅರ್ಜಿ ಸಲ್ಲಿಸಬಹುದು.!

ಈ ಯೋಜನೆಯಲ್ಲಿ  ಸರಕು ವಾಹನ ಮತ್ತು ಟ್ಯಾಕ್ಸಿ ಖರೀದಿಸಲು ಈ ಹಿಂದೆ ಎರಡುವರೆ ಲಕ್ಷದಿಂದ 3 ಲಕ್ಷದವರೆಗೆ ಮಾತ್ರ ಸಹಾಯಧನವನ್ನು ನೀಡಲಾಗುತ್ತಿತ್ತು ಆದರೆ 2024ನೇ  ಸಾಲಿನಲ್ಲಿ ಸ್ವಾವಲಂಬಿ ಯೋಜನೆಯ ಸಹಾಯಧನ ಮೊತ್ತವನ್ನು ನಾಲ್ಕು ಲಕ್ಷಕ್ಕೆ ಹೆಚ್ಚಿಸಲಾಗಿದೆ.

 ಇನ್ನು ಈ ಯೋಜನೆಯ ಸಹಾಯದರವನ್ನು ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಸ್ವಾವಲಂಬಿ ಸಾರಥಿ  ಯೋಜನೆಗಳ ಅಡಿ ಸರಕುವ ಹಣ ಅಥವಾ ಟ್ಯಾಕ್ಸಿ ಖರೀದಿಗೆ ಸಹಾಯಧನ ಹಾಗೂ ಸಾಲ ಸೌಲಭ್ಯವನ್ನು ನೀಡಲಾಗುತ್ತಿದ್ದು ಈ ಯೋಜನೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕರಿಗೆ ವಾಣಿಜ್ಯ ಉದ್ದೇಶಕ್ಕಾಗಿ ನಾಲ್ಕು ಚಕ್ರದ ವಾಹನ ಖರೀದಿಗೆ ಸಹಾಯಧನ ಪಡೆಯಲು ಅರ್ಜಿಯನ್ನು ಸಲ್ಲಿಸಬಹುದಾಗಿದೆ ನೀವೇನಾದರೂ ಈ ಸಹಾಯಧನ ಪಡೆಯಲು ಅರ್ಜಿ ಸಲ್ಲಿಸಬೇಕು ಎಂದು ಯೋಚಿಸುತ್ತಿದ್ದಲ್ಲಿ ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿಯ ಬಗ್ಗೆ ತಿಳಿಯಲು ನಮ್ಮ ವ್ಯಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಿ ಮುಂದೆ ಬರಲಿರುವ ಈ ಯೋಜನೆಯ ಅಪ್ಡೇಟ್ ತಿಳಿದುಕೊಳ್ಳಿ ಧನ್ಯವಾದಗಳು..ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

Leave a Comment