SSP scholarship: ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ SSP ವಿದ್ಯಾರ್ಥಿ ವೇತನದ ಹಣ ಜಮಾ.? ನಿಮಗೂ ಬಂತಾ ಈಗಲೇ ಚೆಕ್ ಮಾಡಿ.?
ಎಲ್ಲರಿಗೂ ನಮಸ್ಕಾರ. ಕರ್ನಾಟಕ ರಾಜ್ಯದ ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯಧನ ನೀಡಲು ಸರ್ಕಾರವು ವಿದ್ಯಾರ್ಥಿಗಳಿಗೆ ಪ್ರತಿವರ್ಷ SSP ವಿದ್ಯಾರ್ಥಿ ವೇತನವನ್ನು ಅರ್ಹ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ …