ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಹೊಸ ಪರೀಕ್ಷಾ ನಿಯಮ ಪ್ರಕಟ.! 5, 8, 9ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ.?
ಎಲ್ಲರಿಗೂ ನಮಸ್ಕಾರ.. ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ 5 8 9 ಹಾಗೂ 11ನೇ ತರಗತಿ ಪರೀಕ್ಷೆಗಳಿಗೆ ಸಂಬಂಧಪಟ್ಟಹಾಗೆ ಹೊಸ ಅಧಿಸೂಚನೆಯನ್ನು ಹೊರಡಿಸಲಾಗಿದೆ …