ಅನ್ನ ಭಾಗ್ಯ ಯೋಜನೆಯ ಅಕ್ಕಿ ಹಣ ನಿಮಗೆ ಇನ್ನೂ ಕೂಡ ಬಂದಿಲ್ವಾ.! ಹಾಗಾದ್ರೆ ಮೊದಲು ನಿಮ್ಮ ಊರಿನ ರೇಷನ್ ಕಾರ್ಡ್ ಲಿಸ್ಟ್ನಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ.?
ಎಲ್ಲರಿಗೂ ನಮಸ್ಕಾರ. ಸರ್ಕಾರದಿಂದ ಅನ್ನಭಾಗ್ಯ ಯೋಜನೆಯ ಅಕ್ಕಿ ಹಣವನ್ನು ಈಗಾಗಲೇ ಎಲ್ಲರ ಬ್ಯಾಂಕ್ ಖಾತೆಗೆ ಜಮಾ ಮಾಡುತ್ತಿದ್ದು ಇನ್ನೂ ಕೂಡ ನಿಮಗೆ ಅನ್ನ ಭಾಗ್ಯ ಯೋಜನೆಯ ಅಕ್ಕಿ …