ಸರ್ಕಾರದಿಂದ ಮತ್ತೊಮ್ಮೆ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ.! ಇಲ್ಲಿದೆ ತಿದ್ದುಪಡಿ ಕೊನೆಯ ದಿನಾಂಕದ ಮಾಹಿತಿ.?
ಎಲ್ಲರಿಗೂ ನಮಸ್ಕಾರ. ಕರ್ನಾಟಕ ರಾಜ್ಯ ಸರ್ಕಾರದಿಂದ ಈಗಾಗಲೇ ರೇಷನ್ ಕಾರ್ಡ್ ತಿದ್ದುಪಡಿಗೆ ಕಳೆದ ಆರು ತಿಂಗಳಲ್ಲಿ ಮೂರ್ನಾಲ್ಕು ಬಾರಿ ತಿದ್ದುಪಡಿಗೆ ಮತ್ತು ಹೊಸ ರೇಷನ್ ಕಾರ್ಡಿಗೆ ಅರ್ಜಿ …