Free LPG: ಇನ್ನು ಮುಂದೆ ಬಿಪಿಎಲ್ ಕಾರ್ಡ್ ಇಲ್ಲದಿದ್ದರೂ ಸಿಗುತ್ತೆ ಉಚಿತ LPG ಗ್ಯಾಸ್ ಸಂಪರ್ಕ.!
ಎಲ್ಲರಿಗೂ ನಮಸ್ಕಾರ. ಬಿಪಿಎಲ್ ಕಾರ್ಡ್ ಇಲ್ಲದಿದ್ದರೂ ಕೂಡ ಉಚಿತವಾಗಿ ಗ್ಯಾಸ್ ಸಂಪರ್ಕವನ್ನು ಪಡೆದುಕೊಳ್ಳಬಹುದು ಹೌದು ಕೇಂದ್ರ ಸರ್ಕಾರದ ಉಜ್ವಲ ಯೋಜನೆ ಅಡಿಯಲ್ಲಿ ಉಚಿತ ಗ್ಯಾಸ್ ಸಂಪರ್ಕವನ್ನು ಪಡೆದುಕೊಳ್ಳಬಹುದು …