ಗೃಹಲಕ್ಷ್ಮಿ ಯೋಜನೆಯ ಹಣ ನಿಮಗೆ ಬರುತ್ತಿದೆಯೇ.! ನಿಮ್ಮ ಮೊಬೈಲ್ ನಲ್ಲಿ ಗೃಹಲಕ್ಷ್ಮಿ ಹಣ ಬರ್ತಿದೆಯೋ ಇಲ್ಲವೋ ಎಂದು ಸ್ಟೇಟಸ್ ಚೆಕ್ ಮಾಡಿಕೊಳ್ಳಿ.?
ಎಲ್ಲರಿಗೂ ನಮಸ್ಕಾರ. ಗೃಹಲಕ್ಷ್ಮಿ ಯೋಜನೆ, ಕರ್ನಾಟಕ ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಲ್ಲಿ ಒಂದಾಗಿದ್ದು ಈ ಯೋಜನೆಗೆ ರಾಜ್ಯ ಸರ್ಕಾರವು ಚಾಲನೆ ನೀಡಿ ಈಗಾಗಲೇ ಹಲವು ತಿಂಗಳುಗಳು ಕಳೆದಿವೆ …