ಬರದ ಸಂದರ್ಭದಲ್ಲಿ ರೈತರಿಗೆ ಬಿಗ್ ಶಾಕ್ ಕೊಟ್ಟ ಸರ್ಕಾರ.? ಕೃಷಿ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ಇಲ್ಲ ಎಂದು ಸರ್ಕಾರದಿಂದ ಆದೇಶ.?
ಎಲ್ಲರಿಗೂ ನಮಸ್ಕಾರ.. ಕರ್ನಾಟಕ ರಾಜ್ಯ ಸರ್ಕಾರವು ರೈತರಿಗೆ ಶಾಕ್ ಮೇಲೆ ಶಾಕ್ ನೀಡುತ್ತಲೇ ಇದೆ. ಕರ್ನಾಟಕ ರಾಜ್ಯದಲ್ಲಿ ಈಗಾಗಲೇ ಮಳೆಯ ಕೊರತೆಯಿಂದ ನೀರಿನ ಸಮಸ್ಯೆ ಉಂಟಾಗಿದೆ …