ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಗ್ಯಾರೆಂಟಿ ಯೋಜನೆಗಳಲ್ಲಿ ಬಾರಿ ಸಮಸ್ಯೆ.! ಸಮಸ್ಯೆಗಳನ್ನು ಶೀಘ್ರದಲ್ಲಿ ಸರಿಪಡಿಸಲು ಅಧಿಕಾರಿಗಳಿಗೆ ಡಿಸಿಎಂ ಡಿಕೆಶಿ ಖಡಕ್ ಸೂಚನೆ.?
ಎಲ್ಲರಿಗೂ ನಮಸ್ಕಾರ. ಕರ್ನಾಟಕ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನ ಭಾಗ್ಯ ಯೋಜನೆಗಳಲ್ಲಿ ಸಮಸ್ಯೆಗಳಿದ್ದು, ಸಮಸ್ಯೆಗಳನ್ನು ಶೀಘ್ರದಲ್ಲಿ ಇತ್ಯರ್ಥ ಪಡಿಸುವಂತೆ ಡಿ ಸಿಎಂ ಡಿಕೆ …