ಗೃಹಲಕ್ಷ್ಮಿ ಫಲಾನುಭವಿಗಳ ಲಿಸ್ಟ್ ನಲ್ಲಿ 10 ಲಕ್ಷಕ್ಕೂ ಹೆಚ್ಚು ಮಹಿಳೆಯರಿಗಿಲ್ಲ ಇನ್ನೂ ಹಣ.! ಹೆಸರನ್ನು ತೆಗೆದುಹಾಕಲು ಸರ್ಕಾರದಿಂದ ಸೂಚನೆ.?
ಎಲ್ಲರಿಗೂ ನಮಸ್ಕಾರ.. ಕರ್ನಾಟಕ ರಾಜ್ಯ ಸರ್ಕಾರದ ನಾಲ್ಕನೇ ಗ್ಯಾರಂಟಿ ಯೋಜನೆ ಆಗಿರುವಂತಹ ಗೃಹಲಕ್ಷ್ಮಿ ಯೋಜನೆಗೆ ಸರ್ಕಾರವು ಈಗಾಗಲೇ ಚಾಲನೆ ನೀಡಿದೆ ಅಲ್ಲದೆ ಈಗಾಗಲೇ ಎರಡು ಕಂತಿನ ಹಣವನ್ನು …