ಗೃಹಲಕ್ಷ್ಮಿ ಯೋಜನೆಯ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದ್ದರು ಸಹ ಹಣ ಬಂದಿಲ್ವಾ.! ಹಾಗಾದ್ರೆ ಈ ಸ್ಟೇಟಸ್ ಚೆಕ್ ಮಾಡುವುದು ಬಹಳ ಮುಖ್ಯ.? ಇಲ್ಲಿದೆ ಸಂಪೂರ್ಣ ಮಾಹಿತಿ.?
ಎಲ್ಲರಿಗೂ ನಮಸ್ಕಾರ..ಕರ್ನಾಟಕ ರಾಜ್ಯ ಸರ್ಕಾರದ ನಾಲ್ಕನೇ ಗ್ಯಾರಂಟಿ ಯೋಜನೆಯಾಗಿರುವಂತಹ ಗೃಹಲಕ್ಷ್ಮಿ ಯೋಜನೆಗೆ ಇದೆ ಆಗಸ್ಟ್ 30ನೇ ದಿನಾಂಕ ಚಾಲನೆ ನೀಡಿದ್ದು ಈಗಾಗಲೇ ರಾಜ್ಯದ ಗೃಹಲಕ್ಷ್ಮಿ ಯೋಜನೆಗೆ ಅರ್ಹರಾಗಿರುವ …