ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಭರ್ಜರಿ ಉದ್ಯೋಗ ಸುದ್ದಿ.! ಇಂಡಿಯನ್ ಆಯಿಲ್ ಕಾರ್ಪೊರೇಷನ್ ನಲ್ಲಿ 1720 ಹುದ್ದೆಗಳ ಬರ್ತಿಗೆ ಅರ್ಜಿ ಆಹ್ವಾನ.?
ಎಲ್ಲರಿಗೂ ನಮಸ್ಕಾರ.. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್: ವಿದ್ಯಾಭ್ಯಾಸ ಮುಗಿಸಿ ಉದ್ಯೋಗ ಅವಕಾಶಕ್ಕಾಗಿ ಕಾಯುತ್ತಿರುವ ಯುವಕ ಯುವತಿಯರಿಗೆ ಭರ್ಜರಿ ಸಿಹಿ ಸುದ್ದಿ ಬಂದಿದೆ. ದೇಶದ ಹೆಸರಾಂತ ಕಂಪನಿಗಳಲ್ಲಿ …