ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್.! ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಉಚಿತ ಶೈಕ್ಷಣಿಕ ಪ್ರವಾಸ.?
ಎಲ್ಲರಿಗೂ ನಮಸ್ಕಾರ. ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ, ಹೌದು 2022 23 ನೇ ಸಾಲಿನ ಶೈಕ್ಷಣಿಕ ಉಚಿತ ಪ್ರವಾಸಕ್ಕೆ ಸರ್ಕಾರ …