SSB ಕಾನ್ಸ್ ಟೇಬಲ್ ಹುದ್ದೆಯ ನೇಮಕಾತಿಗೆ ನೋಟಿಫಿಕೇಶನ್ ಪ್ರಕಟ.! ಅರ್ಜಿ ಸಲ್ಲಿಸಲು ಡೇಟ್ ಫಿಕ್ಸ್.?
ಎಲ್ಲರಿಗೂ ನಮಸ್ಕಾರ.. SSB ಕಾನ್ಸ್ ಟೇಬಲ್ ಹುದ್ದೆಯ ನೇಮಕಾತಿಗೆ ಅರ್ಜಿ ಸ್ವೀಕರಿಸಲು ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಕೇಂದ್ರ ಸರ್ಕಾರದ ಹುದ್ದೆಗಳಿಗಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ಸಿಗಲಿದೆ, …