ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.! SBI ಆಶಾ ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ 10,000 ದವರೆಗೆ ಸ್ಕಾಲರ್ಶಿಪ್ ಪಡೆಯುವ ಅವಕಾಶ .?
ಎಲ್ಲರಿಗೂ ನಮಸ್ಕಾರ.. ವಿದ್ಯಾರ್ಥಿಗಳಿಗೆ SBI ಫೌಂಡೇಶನ್ ಆಶ್ರಯದಲ್ಲಿ ಆಶಾ ವಿದ್ಯಾರ್ಥಿವೇತನಕ್ಕೆ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದೆ, ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಹಾರ್ದಿಕ ಸಹಾಯವನ್ನು ಒದಗಿಸುವ ನಿಟ್ಟಿನಲ್ಲಿ ಈ ವಿದ್ಯಾರ್ಥಿ ವೇತನವನ್ನು …