TATA capital Pankh scholarship: ಪಿಯುಸಿ ಡಿಪ್ಲೋಮಾ & ಪದವಿ ವಿದ್ಯಾರ್ಥಿಗಳಿಗೆ 12,000 ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ.?
ಎಲ್ಲರಿಗೂ ನಮಸ್ಕಾರ.. Tata capital Pankh scholarship: ಟಾಟಾ ಕ್ಯಾಪಿಟಲ್ ಪಂಖ್ ವಿದ್ಯಾರ್ಥಿ ವೇತನಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವನೀಸಲಾಗಿದೆ. ಈಗಾಗಲೇ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗಾಗಿ ರಾಜ್ಯ …