ಪದವಿ ವಿದ್ಯಾರ್ಥಿಗಳಿಗೆ ಸ್ವಾಮಿ ದಯಾನಂದ ಸ್ಕಾಲರ್ಶಿಪ್ ವತಿಯಿಂದ ಅರ್ಜಿ ಆಹ್ವಾನ.! 2 ಲಕ್ಷದವರೆಗೆ ವಿದ್ಯಾರ್ಥಿ ವೇತನ ಈಗಲೇ ಅರ್ಜಿ ಸಲ್ಲಿಸಿ.?
ಎಲ್ಲರಿಗೂ ನಮಸ್ಕಾರ. ಪದವಿ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸ್ವಾಮಿ ದಯಾನಂದ ಎಜುಕೇಶನ್ ಫೌಂಡೇಶನ್ ಇಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಆಹ್ವಾನಿಸಿದೆ. ಈಗಾಗಲೇ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗಾಗಿ ಸರ್ಕಾರದಿಂದ ಬಹಳಷ್ಟು …