Free LPG: ಇನ್ನು ಮುಂದೆ ಬಿಪಿಎಲ್ ಕಾರ್ಡ್ ಇಲ್ಲದಿದ್ದರೂ ಸಿಗುತ್ತೆ ಉಚಿತ LPG ಗ್ಯಾಸ್ ಸಂಪರ್ಕ.!

ಎಲ್ಲರಿಗೂ ನಮಸ್ಕಾರ. ಬಿಪಿಎಲ್ ಕಾರ್ಡ್ ಇಲ್ಲದಿದ್ದರೂ ಕೂಡ ಉಚಿತವಾಗಿ ಗ್ಯಾಸ್ ಸಂಪರ್ಕವನ್ನು ಪಡೆದುಕೊಳ್ಳಬಹುದು ಹೌದು ಕೇಂದ್ರ ಸರ್ಕಾರದ ಉಜ್ವಲ ಯೋಜನೆ ಅಡಿಯಲ್ಲಿ ಉಚಿತ ಗ್ಯಾಸ್ ಸಂಪರ್ಕವನ್ನು  ಪಡೆದುಕೊಳ್ಳಬಹುದು ಯೋಜನೆಯ ಉಚಿತ ಗ್ಯಾಸ್ ಸಂಪರ್ಕ ಪಡೆಯಲು ಬಿಪಿಎಲ್ ಕಾರ್ಡ್ ಕಡ್ಡಾಯ ಪಡಿಸಲಾಗಿತ್ತು ಆದರೆ ಇದೀಗ ಬಿಪಿಎಲ್ ಕಾರ್ಡ್ ಇಲ್ಲದೆ ಕೂಡ ಉಚಿತ ಗ್ಯಾಸ್ ಸಂಪರ್ಕವನ್ನು ಕೇಂದ್ರ ಸರ್ಕಾರದ ಉಜ್ವಲ ಯೋಜನೆ ಅಡಿಯಲ್ಲಿ ಪಡೆದುಕೊಳ್ಳಬಹುದಾಗಿದೆ ನೀವು ಕೂಡ ಉಚಿತ ಗ್ಯಾಸ್ ಸಂಪರ್ಕವನ್ನು ಪಡೆದುಕೊಳ್ಳಬೇಕು ಎಂದು ಯೋಚಿಸಿದ್ದಲ್ಲಿ ಬಿಪಿಎಲ್ ಕಾರ್ಡ್ ಇಲ್ಲದೆ ಯಾವ ರೀತಿ ಗ್ಯಾಸ್ ಸಂಪರ್ಕವನ್ನು ಉಚಿತವಾಗಿ ಪಡೆಯುವುದು ಎಂಬ ಬಗ್ಗೆ ಮಾಹಿತಿ ತಿಳಿಯಲು ಲೇಖನವನ್ನು ಪೂರ್ತಿಯಾಗಿ ಓದಿ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

ಇದನ್ನು ಓದಿ: ಮೊಬೈಲ್ ನಲ್ಲಿ GAME ಅಡಿ ಪ್ರತಿದಿನ 100 ರಿಂದ 200 ರವರೆಗೆ ಹಣ ಗಳಿಸಿ.! ಹಣ ಗಳಿಸಲು ಇದು ಬೆಸ್ಟ್ APP.?

ಉಜ್ವಲ ಯೋಜನೆಯಲ್ಲಿ ಉಚಿತ ಗ್ಯಾಸ್ ಸಂಪರ್ಕ.?

ಕೇಂದ್ರ ಸರ್ಕಾರದ ಅತ್ಯುತ್ತಮ ಯೋಜನೆಗಲ್ಲಿ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಕೂಡ ಒಂದಾಗಿದೆ ಈ ಹಿಂದೆ ಮಹಿಳೆಯರು ಕಟ್ಟಿಗೆ ಒಲೆಯಲ್ಲಿ ಅಡುಗೆ ಮಾಡುತ್ತಿದ್ದು ಇದರಿಂದ ಮಹಿಳೆಯರು ಹೆಚ್ಚಾಗಿ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದು  ಈ ಸಮಸ್ಯೆಯನ್ನು ತೆಗೆದು ಹಾಕಲು ಮಹಿಳೆಯರಿಗೆ ಸಹಾಯ ಆಗಲಿ ಎಂಬ ನಿಟ್ಟಿನಿಂದ ಪ್ರಧಾನಮಂತ್ರಿ ಉಜ್ವಲ ಯೋಜನೆಯನ್ನು ಜಾರಿಗೆ ತರಲಾಗಿದೆ ಇದೀಗ ಮಹಿಳೆಯರು ಈ ಯೋಜನೆಯ ಸೌಲಭ್ಯದಿಂದ ಯಾವುದೇ ಸಮಸ್ಯೆ ಇಲ್ಲದೆ ಆರಾಮಾಗಿ ಅಡಿಗೆ ಮಾಡಿಕೊಳ್ಳುವ ಹಾಗೆ ಆಗಿದೆ ಎಂದು ಹೇಳಬಹುದಾಗಿದ್ದು,  ಸದ್ಯ ದೇಶದಲ್ಲಿ ಉಜ್ವಲ ಯೋಜನೆ ಅಡಿಯಲ್ಲಿ ಉಚಿತವಾಗಿ ಈಗಾಗಲೇ  10.35 ಕೋಟಿ ಮಹಿಳೆಯರು ಉಚಿತ ಗ್ಯಾಸ್ ಸಂಪರ್ಕವನ್ನು ಪಡೆದುಕೊಂಡಿದ್ದು ಇದೀಗ ಈ ವರ್ಷದ ಉಚಿತ ಗ್ಯಾಸ್ ಸಂಪರ್ಕಕ್ಕೆ ಹೊಸ ಬದಲಾವಣೆಯನ್ನು ತರಲಾಗಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಬಿಪಿಎಲ್ ಕಾರ್ಡ್ ಇಲ್ಲದಿದ್ದರೂ ಸಿಗಲಿದೆ ಉಚಿತ ಗ್ಯಾಸ್ ಸಂಪರ್ಕ.?

 ಹೌದು ಈಗಾಗಲೇ ತಿಳಿಸಿದ ಹಾಗೆ ಕೇಂದ್ರ ಸರ್ಕಾರದ ಉಜ್ವಲ ಯೋಜನೆ ಅಡಿಯಲ್ಲಿ  ಉಚಿತ ಗ್ಯಾಸ್ ಸಂಪರ್ಕವನ್ನು ಪಡೆಯಲು ಬಿಪಿಎಲ್ ಕಾರ್ಡ್ ಕಡ್ಡಾಯವಾಗಿರುತ್ತದೆ ಜೊತೆಗೆ ಆಧಾರ್ ಕಾರ್ಡ್ ಕೂಡ ಕಡ್ಡಾಯ ಆಗಿರುತ್ತದೆ ಈಗಾಗಲೇ ಉಜ್ವಲ ಯೋಜನೆ ಜಾರಿಯಾದಗಿನಿಂದ ಬಡತನ ರೇಖೆಗಿಂತ ಕೆಳಗಿರುವ ಹಾಗೂ ಕಡುಬಡವರಿಗೆ ಸುಮಾರು 10.35 ಕೋಟಿ ಗು ಹೆಚ್ಚು ಉಚಿತ ಗ್ಯಾಸ್ ಸಂಪರ್ಕವನ್ನು ನೀಡಿದ್ದು ಇದೀಗ ಈ ವರ್ಷ ಕೂಡ ಸುಮಾರು 75 ಲಕ್ಷಕ್ಕೂ ಹೆಚ್ಚು ಮಹಿಳೆಯರು ಅರ್ಜಿ ಸಲ್ಲಿಸಿ ಉಚಿತ ಗ್ಯಾಸ್ ಸಂಪರ್ಕವನ್ನು ಪಡೆದುಕೊಂಡಿದ್ದಾರೆ ಹಾಗಾಗಿ ಕೇಂದ್ರ ಸರ್ಕಾರವು ಕಡುಬರವರಿಗೆ ಅನುಕೂಲ ಆಗುವಂತೆ ಮತ್ತು ಉಚಿತ ಗ್ಯಾಸ್ ಸಂಪರ್ಕ ಪ್ರತಿಯೊಬ್ಬರಿಗೂ ಸಿಗುವಂತೆ ಮಾಡಲು ಬಿಪಿಎಲ್ ಕಾರ್ಡ್ ಇಲ್ಲದೆ ಕೂಡ ಗ್ಯಾಸ್ ಸಂಪರ್ಕವನ್ನು ಪಡೆದುಕೊಳ್ಳುವಂತೆ ಹೊಸ ನಿಯಮವನ್ನು ತಂದಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಇದನ್ನು ಓದಿ: ಮೊಬೈಲ್ ನಲ್ಲಿ GAME ಅಡಿ ಪ್ರತಿದಿನ 100 ರಿಂದ 200 ರವರೆಗೆ ಹಣ ಗಳಿಸಿ.! ಹಣ ಗಳಿಸಲು ಇದು ಬೆಸ್ಟ್ APP.?

ಹೌದು ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಬಿಪಿಎಲ್ ಕಾರ್ಡ್ ಇಲ್ಲದಿದ್ದರೂ ಆಧಾರ್ ಕಾರ್ಡ್ ನೀಡುವುದರ ಮೂಲಕ ಗ್ಯಾಸ್ ಕನೆಕ್ಷನ್ ಅನ್ನು ಪಡೆದುಕೊಳ್ಳಬಹುದು ಇನ್ನು ಮುಂದೆ ಉಜ್ವಲ ಯೋಜನೆಯ ಅಡಿಯಲ್ಲಿ ನೀವೇನಾದರೂ ಉಚಿತ ಗ್ಯಾಸ್ ಕನೆಕ್ಷನ್ ಪಡೆದುಕೊಳ್ಳಲು ಬಯಸಿದರೆ ನಿಮ್ಮ ಆಧಾರ್ ಕಾರ್ಡ್ ವಾಸ ದೃಡೀಕರಣ ಪತ್ರದೊಂದಿಗೆ ಸ್ವಯಂ ಘೋಷಣೆಯ ಪ್ರಮಾಣ ಪತ್ರವನ್ನು ಸಲ್ಲಿಸಬೇಕಾಗುತ್ತದೆ ಅರ್ಜಿದಾರರು 14 ಅಂಶಗಳ ಸ್ವಯಂ ಘೋಷಣೆಯ ಅರ್ಜಿಯನ್ನು ಭರ್ತಿ ಮಾಡಿ ಗ್ಯಾಸ್ ಸಂಪರ್ಕ ಪಡೆಯುವ ಸಲ್ಲಿಸಲು ಅವಕಾಶ ನೀಡಲಾಗಿದ್ದು ಅರ್ಜಿ ಪಡೆಯುವ ಗ್ಯಾಸ ಏಜೆನ್ಸಿ ಸಿಬ್ಬಂದಿ ಅರ್ಜಿದಾರರನ್ನು ಭೇಟಿ ಮಾಡಿ ಪರಿಶೀಲನೆ ನಡೆಸುವ ಮೂಲಕ ಸ್ವಯಂ ಘೋಷಣೆಯ ಮಾಹಿತಿಯನ್ನು ಖಚಿತಪಡಿಸಿಕೊಂಡು ಗ್ಯಾಸ್ ಏಜೆನ್ಸಿ ಸಿಬ್ಬಂದಿಗಳಿಗೆ ನೀಡುತ್ತಾರೆ ಅವರಿಂದ ಅನುಮತಿ ಸಿಕ್ಕ ಬಳಿಕ ಗ್ಯಾಸ್ ಏಜೆನ್ಸಿ ಅವರು ಅರ್ಜಿದಾರರ ಫಲಾನುಭವಿ ಮಹಿಳೆಯರಿಗೆ ಉಚಿತ ಗ್ಯಾಸ್ ಸಂಪರ್ಕವನ್ನು ನೀಡುತ್ತಾರೆ, ಕೂಡ ಇನ್ನು ಮುಂದೆ ಬಿಪಿಎಲ್ ಕಾರ್ಡ್ ಇಲ್ಲದೆ ನೇರವಾಗಿ ಏಜೆನ್ಸಿಗೆ ಅರ್ಜಿ ಸಲ್ಲಿಸುವ ಮೂಲಕ ಉಚಿತ ಗ್ಯಾಸ್ ಸಂಪರ್ಕವನ್ನು ಪಡೆದುಕೊಳ್ಳಬಹುದು ಉಚಿತ ಗ್ಯಾಸ್ ಸಂಪರ್ಕ ಪಡೆಯಲು ಯೋಚಿಸುತ್ತಿರುವವರು ಈಗಲೇ ಅರ್ಜಿ ಸಲ್ಲಿಸಿ ಉಚಿತ ಗ್ಯಾಸ್ ಪಡೆದುಕೊಳ್ಳಿ ಧನ್ಯವಾದಗಳು. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

Leave a Comment