ಎಲ್ಲರಿಗೂ ನಮಸ್ಕಾರ. ಕರ್ನಾಟಕ ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆ ಆಗಿರುವಂತಹ ಯುವ ನಿಧಿ ಯೋಜನೆಯ ಚಾಲನೆಗೆ ಸರ್ಕಾರ ಇದೀಗ ದಿನಾಂಕ ನಿಗದಿ ಮಾಡಿದೆ, ಹೌದು ಕಾಂಗ್ರೆಸ್ ಪಕ್ಷವು ಈಗಾಗಲೇ ಐದು ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ, ಗೃಹಜೋತಿ ಯೋಜನೆ, , ಅನ್ನಭಾಗ್ಯ ಯೋಜನೆ ಮತ್ತು ಶಕ್ತಿ ಯೋಜನೆಗೆ ಚಾಲನೆ ನೀಡಿದ್ದು ಇದೀಗ ಕೊನೆಯ ಗ್ಯಾರಂಟಿ ಯೋಜನೆಯಾಗಿರುವ ಯುವ ನಿಧಿ ಯೋಜನೆಯ ಚಾಲನೆಗೆ ಸಿದ್ಧವಾಗಿದೆ, ಈ ಯೋಜನೆ ವಿದ್ಯಾರ್ಥಿಗಳಿಗಾಗಿ ಅದರಲ್ಲೂ ಪದವಿ ಮುಗಿಸಿ ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗಾಗಿ ಯೋಜನೆಯನ್ನು ಪರಿಚಯಿಸಿದ್ದು ಈ ಯೋಜನೆಗೆ ಯಾರೆಲ್ಲ ಅರ್ಜಿಯನ್ನು ಸಲ್ಲಿಸಬಹುದು ಅರ್ಜಿ ಸಲ್ಲಿಸುವ ದಿನಾಂಕ ಮತ್ತು ಅರ್ಜಿ ಸಲ್ಲಿಸಲು ಏನೆಲ್ಲ ದಾಖಲೆಗಳನ್ನು ಪಡೆಯಲಾಗುತ್ತದೆ ಎಂಬ ಮಾಹಿತಿಯನ್ನು ತಿಳಿಸಲಾಗಿದೆ ಲೇಖನವನ್ನು ಪೂರ್ತಿಯಾಗಿ ಓದಿ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಯುವನಿಧಿ ಯೋಜನೆಯ ಚಾಲನೆಗೆ ಡೇಟ್ ಫಿಕ್ಸ್.!
ಕರ್ನಾಟಕ ರಾಜ್ಯ ಸರ್ಕಾರವು ನಿರುದ್ಯೋಗಿ ಯುವಕರಿಗೆ ಅನುಕೂಲವಾಗುವಂತೆ ಕರ್ನಾಟಕದಲ್ಲಿ ಯುವನಿಧಿ ಯೋಜನೆಯನ್ನು ಪರಿಚಯಿಸಿದ್ದು ಇದೀಗ ಯೋಜನೆಗೆ ಚಾಲನೆ ನೀಡಲು ಮುಂದಾಗಿದೆ ಈ ಯೋಜನೆ ಅಡಿಯಲ್ಲಿ ರಾಜ್ಯದ ವಿದ್ಯಾವಂತ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಸರ್ಕಾರ ಆರ್ಥಿಕ ನೆರವು ನೀಡಲಿದೆ ಅರ್ಹ ಫಲಾನುಭವಿಗಳು ನೇರ ಬ್ಯಾಂಕ್ ಮೂಲಕ ತಮ್ಮ ಬ್ಯಾಂಕ್ ಖಾತೆಯಲ್ಲಿ ಮಾಸಿಕ ಸಹಾಯಧನವನ್ನು ಪಡೆಯಬಹುದು ಅವರು ಉದ್ಯೋಗವನ್ನು ಕಂಡುಕೊಳ್ಳುವವರೆಗೆ ಅಥವಾ ಎರಡು ವರ್ಷದವರೆಗೆ ಈ ಯೋಜನೆಯಿಂದ ಪ್ರಯೋಜನ ಪಡೆಯುತ್ತಾರೆ.
. ಹೌದು ಸರ್ಕಾರದಿಂದ ನಿರುದ್ಯೋಗಿಗಳಿಗೆ ಆರ್ಥಿಕ ಸಹಾಯವನ್ನು ಮಾಡುವ ಸಲುವಾಗಿ ಈ ಯೋಜನೆಯನ್ನು ಪರಿಚಯಿಸಿದ್ದು ಇದೀಗ ಗ್ಯಾರಂಟಿ ಯೋಜನೆಗಳಲ್ಲಿ ನಾಲ್ಕು ಯೋಜನೆಗಳು ಚಾಲನೆಗೊಂಡಿವೆ ಇನ್ನೂ ಕೊನೆಯ ಯೋಜನೆಯಾಗಿರುವಂತಹ ಯುವ ನಿಧಿ ಯೋಜನೆಯೂ ಕೂಡ ಚಾಲನೆ ಅಂತ ತಲುಪಿದ್ದು ಇದೆ ಬರುವ ಡಿಸೆಂಬರ್ ತಿಂಗಳಿನಲ್ಲಿ ಯೋಜನೆಗೆ ಚಾಲನೆ ನೀಡುವುದಾಗಿ ಮಾಹಿತಿ ತಿಳಿದು ಬಂದಿದೆ ಅಂದರೆ ಇನ್ನು ಕೆಲವೇ ದಿನಗಳಲ್ಲಿ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯು ಕೂಡ ಜನರ ಕೈಗೆ ತಲುಪಲಿದೆ ಅದರಲ್ಲೂ ಪದವಿ ಮತ್ತು ಡಿಪ್ಲೋಮೋ ಮುಗಿಸಿರುವ ವಿದ್ಯಾವಂತ ಅಭ್ಯರ್ಥಿಗಳ ಕೈ ಸೇರಲಿದೆ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಯುವ ನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆಗಳು.
ಯುವ ನಿಧಿ ಯೋಜನೆಗೆ ಇದೇ ಡಿಸೆಂಬರ್ ನಲ್ಲಿ ಸರ್ಕಾರ ಚಾಲನೆ ನೀಡಲಿದ್ದು ಯೋಜನೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಕಾಯಂ ಕರ್ನಾಟಕದ ನಿವಾಸಿಯೇ ಆಗಿರಬೇಕು, ಪದವೀಧರರಾಗಿರಬೇಕು ಅಥವಾ ಡಿಪ್ಲೋಮೋ ಹೊಂದಿರುವವರಾಗಿರಬೇಕು ಅರ್ಜಿದಾರರು 2022 2023ರಲ್ಲಿ ಅವರ ಪದವಿ ಅಥವಾ ಡಿಪ್ಲೋಮಾದಲ್ಲಿ ಉತ್ತೀರ್ಣರಾಗಿರಬೇಕು ಪದವಿ ಅಥವಾ ಡಿಪ್ಲೋಮೋ ತೆರಗಡೆಯಾದ ದಿನಾಂಕದ ನಂತರ ಕನಿಷ್ಠ ಆರು ತಿಂಗಳಗಳು ಕಾಲ ನಿರುದ್ಯೋಗಿಯಾಗಿರಬೇಕು. ಈ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಯು ಯುವ ನಿಧಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಯುವ ನಿಧಿ ಯೋಜನೆಯಲ್ಲಿ ಯಾವ ಅಭ್ಯರ್ಥಿಗೆ ಎಷ್ಟು ಹಣ.?
ಈಗಾಗಲೇ ತಿಳಿಸಿದ ಹಾಗೆ 2022 2023 ನೇ ಸಾಲಿನಲ್ಲಿ ಪದವಿ ಅಥವಾ ಡಿಪ್ಲೋಮೋ ಹೊಂದಿರುವ ಅಭ್ಯರ್ಥಿಗಳಿಗೆ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆಯನ್ನು ನೀಡಲಾಗಿದ್ದು.
- ನಿರುದ್ಯೋಗಿ ಪದವೀಧರರಿಗೆ ಮಾಸಿಕ 3000
- ನಿರುದ್ಯೋಗಿ ಡಿಪ್ಲೋಮೋ ಆದವರಿಗೆ ಪ್ರತಿ ತಿಂಗಳು 1500
ಅರ್ಜಿದಾರರು ಉತೀರಣರಾದ ಮತ್ತು ನಿರುದ್ಯೋಗಿಗಳಾದ ಆರು ತಿಂಗಳ ನಂತರ ಸರ್ಕಾರ ಈ ಮೊತ್ತವನ್ನು ನೀಡುತ್ತದೆ ಆದರೆ ಎರಡು ವರ್ಷಗಳ ನಂತರ ಅಥವಾ ಎರಡು ವರ್ಷಗಳಲ್ಲಿ ಅಭ್ಯರ್ಥಿಗೆ ಉದ್ಯೋಗ ದೊರೆತಕ್ಷಣ ಮೊತ್ತವನ್ನು ನೀಡುವುದಿಲ್ಲ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಯುವ ನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾದ ಕಡ್ಡಾಯ ದಾಖಲೆ.?
- ಕರ್ನಾಟಕದ ನಿವಾಸಿ ಎಂಬ ಪುರಾವೆ ಅಂದರೆ ವಾಸ ದೃಢೀಕರಣ ಪಾತ್ರ
- ಅಭ್ಯರ್ಥಿಯ ಆಧಾರ್ ಕಾರ್ಡ್
- ಪದವಿ ಅಥವಾ ಡಿಪ್ಲೋಮೋದ ಅಂಕಪಟ್ಟಿ ಮತ್ತು ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ ಮತ್ತು ಆದಾಯ ಪ್ರಮಾಣ ಪತ್ರ
- ಅಭ್ಯರ್ಥಿಯ ಬ್ಯಾಂಕ್ ಖಾತೆ ವಿವರ
- ಅಭ್ಯರ್ಥಿಯ ಫೋನ್ ನಂಬರ್ ಮತ್ತು ಮೇಲ್ ಐಡಿ
ಇನ್ನು ಅರ್ಜಿಯನ್ನು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ಕಲ್ಪಿಸುವುದಾಗಿ ಮಾಹಿತಿ ನೀಡಲಾಗಿದೆ ಅರ್ಹತೆ ಹೊಂದಿರುವ ಅಭ್ಯರ್ಥಿಯು ಸೇವಾಸಿದ್ದು ಹೋಟೆಲ್ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು ಕೆಲವೇ ದಿನಗಳಲ್ಲಿ ಸೇವಾ ಸಿಂಧು ಪೋರ್ಟಲ್ಲಿ ಇವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ಮತ್ತು ಸಲಹೆಗಳನ್ನು ಸೂಚಿಸಲಾಗುತ್ತದೆ ಎಂದು ತಿಳಿಸಲಾಗಿದೆ ಧನ್ಯವಾದಗಳು. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ