ಎಲ್ಲರಿಗೂ ನಮಸ್ಕಾರ . ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಲ್ಲಿ ಈಗಾಗಲೇ ಗೃಹಲಕ್ಷ್ಮಿ ಯೋಜನೆ, ಅನ್ನಭಾಗ್ಯ ಯೋಜನೆ, ಶಕ್ತಿ ಯೋಜನೆ ಮತ್ತು ಗೃಹಜೋತಿ ಯೋಜನೆಗೆ ಚಾಲನೆ ನೀಡಲಾಗಿದೆ, ಇನ್ನು ಕೊನೆಯ ಗ್ಯಾರಂಟಿ ಯೋಜನೆ ಆಗಿರುವಂತಹ ಯುವನಿಧಿ ಯೋಜನೆಗೆ ಚಾಲನೆ ನೀಡಲು ಸರ್ಕಾರ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು ಇದೀಗ ಯುವ ನಿಧಿ ಯೋಜನೆಯ ಅರ್ಜಿ ಸಲ್ಲಿಕೆಗೆ ದಿನಾಂಕ ನಿಗದಿ ಮಾಡಿದೆ.
ಹೌದು ಯುವನಿಧಿ ಯೋಜನೆಗೆ ರಾಜ್ಯ ಸರ್ಕಾರವು ಚಾಲನೆ ನೀಡಲು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು ಇದೀಗ ಚಾಲನೆಯ ದಿನಾಂಕ ನಿಗದಿ ಮಾಡಲಾಗಿದೆ ಈ ಯೋಜನೆಯ ಅಡಿ ಪದವಿಧ ರವರಿಗೆ ಮತ್ತು ಡಿಪ್ಲೋಮೋ ಹೊಂದಿರುವವರಿಗೆ ಉಚಿತ 3000 ಹಾಗೂ 1500 ಪ್ರತಿ ತಿಂಗಳು ಹಣದ ಸಹಾಯ ಸಿಗಲಿದ್ದು ನೀವು ಕೂಡ ಪದವಿ ಅಥವಾ ಡಿಪ್ಲೋಮೋ ಹೊಂದಿದ್ದು ಯುವ ನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದರೆ ಲೇಖನವನ್ನು ಪೂರ್ತಿಯಾಗಿ ಓದಿ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಯುವ ನಿಧಿ ಯೋಜನೆ ಅರ್ಜಿ ಸಲ್ಲಿಕೆ ಆರಂಭ.!
ಕರ್ನಾಟಕ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಪೈಕಿ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಈಗಾಗಲೇ ಜಾರಿಗೆ ತರಲಾಗಿದ್ದು ಇದೀಗ ಐದನೇ ಗ್ಯಾರಂಟಿ ಯೋಜನೆಯದ ಯುವ ನಿಧಿ ಯೋಜನೆಯನ್ನು ಜಾರಿಗೆ ತರಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ, ಡಿಪ್ಲೋಮೋ ಮತ್ತು ಪದವೀಧರರಿಗೆ ಮಾಸಿಕ 3000 ಹಾಗೂ 1500 ನೀಡುವ ಇವನಿಗೆ ಯೋಜನೆಯನ್ನು 2024ರ ಜನವರಿ ಮೊದಲನೇ ವಾರದಿಂದ ನೀಡಲು ಸರ್ಕಾರ ಈಗಾಗಲೇ ನಿರ್ಧರಿಸಿದ್ದು ಇದಕ್ಕಾಗಿ ಯುವನಿಧಿ ಯೋಜನೆಯ ಅರ್ಹ ಅಭ್ಯರ್ಥಿಗಳಿಂದ ಡಿಸೆಂಬರ್ ಮೊದಲನೇ ವಾರದಿಂದ ಅರ್ಜಿಗಳನ್ನು ಆಹ್ವಾನಿಸಲು ಸರ್ಕಾರ ಸಿದ್ಧತೆಯನ್ನು ನಡೆಸುತ್ತಿದೆ.
ರಾಜ್ಯ ಸರ್ಕಾರವು ಈಗಾಗಲೇ ಶಕ್ತಿ ಯೋಜನೆ ಗೃಹಲಕ್ಷ್ಮಿ ಯೋಜನೆ ಅನ್ನಭಾಗ್ಯ ಯೋಜನೆ, ಗೃಹಜ್ಯೋತಿ ಯೋಜನೆಗೆ ಈಗಾಗಲೇ ಸಾಧನೆ ನೀಡಲಾಗಿದೆ 2024ರ ಜನವರಿ ಮೊದಲನೇ ವಾರವೇ ಡಿಪ್ಲೋಮೋ ಪದವಿದರರಿಗೆ ಮಾಸಿಕ 3000 ಹಾಗೂ 1500 ನೀಡುವ ಇವನಿಗೆ ಯೋಜನೆಯನ್ನು ಜಾರಿಗೆ ತರಲು ಸಕಲ ಸಿದ್ಧತೆ ನಡೆಸಲಾಗುತ್ತಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಯುವ ನಿಧಿ ಯೋಜನೆಗೆ ಅರ್ಜಿ ಸಲ್ಲಿಕೆ ಹೇಗೆ ಮತ್ತು ಎಲ್ಲಿ.?
ಯುವ ನಿಧಿ ಯೋಜನೆ ಸರ್ಕಾರದ 5ನೇ ಗ್ಯಾರಂಟಿ ಯೋಜನೆಯಾಗಿದೆ ಈ ಯೋಜನೆಗೆ ಡಿಸೆಂಬರ್ ಮೊದಲನೇ ವಾರದಿಂದ ಅರ್ಹ ಅಭ್ಯರ್ಥಿಗಳಿಂದ 2022 23ನೇ ಸಾಲಿನಲ್ಲಿ ಪದವಿ ಅಥವಾ ಡಿಪ್ಲೋಮೋ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಯನ್ನು ಸ್ವೀಕರಿಸಲಾಗುತ್ತದೆ ನಂತರ ಅರ್ಹ ಅಭ್ಯರ್ಥಿಗೆ ಜನವರಿ 2024ರ ಮೊದಲನೇ ವಾರದಿಂದ ಎರಡು ವರ್ಷದವರೆಗೆ ಅಥವಾ ಉದ್ಯೋಗ ಸಿಗುವವರೆಗೂ ಪ್ರತಿ ತಿಂಗಳು ಪದವೀಧರರಿಗೆ 3000 ಡಿಪ್ಲೋಮೋ ಒಂದಿರುವವರಿಗೆ ಸಾವಿರದ ಐನೂರು ರೂಪಾಯಿಗಳನ್ನು ನೀಡಲಾಗುತ್ತದೆ.
ಯುವ ನಿಧಿ ಯೋಜನೆಗೆ ಅರ್ಹ ಅಭ್ಯರ್ಥಿಯು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು ಅರ್ಜಿ ಸಲ್ಲಿಸಲು ಇಲಾಖೆಯ ಅಧಿಕೃತ ವೆಬ್ಸೈಟ್ ಅಂದರೆ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗುತ್ತಿದೆ ಅರ್ಜಿ ಸಲ್ಲಿಸುವವರು ಸೇವಾ ಸಿಂಧು ಪೋರ್ಟಲ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಯುವ ನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು.?
ಯೋಜನೆಗೆ 2022 23ನೇ ಸಾಲಿನಲ್ಲಿ ಪದವಿ ಅಥವಾ ಡಿಪ್ಲೋಮೋ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸಲು..
- ಅಭ್ಯರ್ಥಿಯ ಆಧಾರ್ ಕಾರ್ಡ್
- ಆದಾಯ ಪ್ರಮಾಣ ಪತ್ರ ಮತ್ತು ಜಾತಿ ಪ್ರಮಾಣ ಪತ್ರ
- ಶಿಕ್ಷಣ ಸಂಸ್ಥೆಯಿಂದ ಪಡೆದ ಪ್ರಮಾಣ ಪತ್ರ ಹಾಗೂ ಅಂಕಪಟ್ಟಿ
- ಅಭ್ಯರ್ಥಿಯ ಬ್ಯಾಂಕ್ ಖಾತೆ ವಿವರ
- ಅಭ್ಯರ್ಥಿಯ ಫೋನ್ ನಂಬರ್ ಮತ್ತು ಮೇಲ್ ಐಡಿ
- ಹಾಗೂ ಭಾವಚಿತ್ರ ಹೀಗೆ ಇನ್ನಿತರ ಕೆಲವು ಮಾಹಿತಿಗಳನ್ನು ಕೇಳಲಾಗುತ್ತದೆ ಇವುಗಳನ್ನು ನೀಡಿ ಆನ್ಲೈನ್ ಮೂಲಕ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಧನ್ಯವಾದಗಳು.. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ