ಪದವಿ ಮತ್ತು ಡಿಪ್ಲೋಮೋ ಹೊಂದಿರುವವರಿಗೆ ಸಿಹಿ ಸುದ್ದಿ.!  ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ.?

ಎಲ್ಲರಿಗೂ ನಮಸ್ಕಾರ.  ರಾಜ್ಯದ ಪದವಿ ಮತ್ತು ಡಿಪ್ಲೋಮೋ ಹೊಂದಿರುವ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರದ 5ನೇ ಗ್ಯಾರಂಟಿ ಯೋಜನೆಯಗಿರುವಂತಹ ಯುವನಿಧಿ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು ಅರ್ಹ  ಪದವೀಧರರಿಗೆ 3000 ಹಾಗೂ ಡಿಪ್ಲೋಮೋ ಹೊಂದಿರುವವರಿಗೆ  1500 ರೂಪಾಯಿಗಳನ್ನು ನೀಡಲು ಸರ್ಕಾರ ಗ್ಯಾರಂಟಿ ಯೋಜನೆಯನ್ನು ಪರಿಚಯಿಸಿದ್ದು ಇದೀಗ ಯೋಜನೆಯ ಚಾಲನೆಗೆ ದಿನಾಂಕ ನಿಗದಿಯಾಗಿದೆ,  ಅಲ್ಲದೆ ಈಗಾಗಲೇ ಉಳಿದ ನಾಲ್ಕು ಗ್ಯಾರಂಟಿ   ಯೋಜನೆಗಳು ಚಾಲನೆಗೊಂಡಿದ್ದು ಇದೀಗ ಕೊನೆಯ ಗ್ಯಾರಂಟಿ ಯೋಜನೆಗೂ ಡೇಟ್ ಫಿಕ್ಸ್ ಆಗಿದ್ದು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ನೀವು ಕೂಡ ಪದವಿ ಅಥವಾ ಡಿಪ್ಲೋಮೋ ಹೊಂದಿದ್ದು ಸರ್ಕಾರದ 3000 ಮತ್ತು 1500 ರೂಪಾಯಿಗಳನ್ನು ಪಡೆದುಕೊಳ್ಳಬೇಕು  ಎಂದುಕೊಂಡಿದ್ದು ಅರ್ಜಿ ಸಲ್ಲಿಸಬೇಕಾದಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಲ್ಲಿ ಅರ್ಜಿ ಸಲ್ಲಿಸಬೇಕು ಹಣ ಯಾವ ತಿಂಗಳಿನಿಂದ ಸಿಗಲಿದೆ ಎಂಬ ಎಲ್ಲ ಮಾಹಿತಿಯನ್ನು ತಿಳಿಯಲು ಲೇಖನವನ್ನು ಪೂರ್ತಿಯಾಗಿ ಓದಿ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

ಪದವಿ ಮತ್ತು ಡಿಪ್ಲೋಮೋ ಹೊಂದಿರುವವರಿಗೆ ಸಿಹಿ ಸುದ್ದಿ.!  

ಕರ್ನಾಟಕ ರಾಜ್ಯದ ಹೊಸ ಸರ್ಕಾರದ 5 ಗ್ಯಾರಂಟಿ ಯೋಜನೆಗಲ್ಲಿ ಪದವಿ ಮತ್ತು ಡಿಪ್ಲೋಮೋ ಹೊಂದಿರುವ ಅಭ್ಯರ್ಥಿಗಳಿಗೂ ಕೂಡ ಒಂದು ಗ್ಯಾರಂಟಿ ಯೋಜನೆಯನ್ನು ಪರಿಚಯಿಸಲಾಗಿದೆ ಈ ಯೋಜನೆ ಮೂಲಕ 2022 23ನೇ ಸಾಲಿನಲ್ಲಿ ಪದವಿ ಮತ್ತು ಡಿಪ್ಲೋಮೋ ಹೊಂದಿರುವ ಅಭ್ಯರ್ಥಿಗಳಿಗೆ ಕಳೆದ ಆರು ತಿಂಗಳಿನಿಂದ ಯಾವುದೇ ಉದ್ಯೋಗ ಸಿಕ್ಕಿಲ್ಲ ದಿದ್ದಲ್ಲಿ ಮತ್ತು ಉನ್ನತ  ಶಿಕ್ಷಣ ಪಡೆಯದೆ ಇದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ಮುಂದಿನ ಎರಡು ವರ್ಷದವರೆಗೂ ಪದವೀಧರರಿಗೆ 3000 ಗಳಂತೆ ಹಾಗೂ ಡಿಪ್ಲೋಮೋ ಓದಿರುವವರಿಗೆ ಸಾವಿರದ 1500 ರೂಪಾಯಿಗಳಂತೆ ಪ್ರತಿ ತಿಂಗಳು ನೀಡಲು ಸರ್ಕಾರ ಯೋಜನೆ ತಯಾರಿಸಿದೆ, 

 ಸದ್ಯ ಈಗಾಗಲೇ ಸರ್ಕಾರದಿಂದ 4 ಗ್ಯಾರಂಟಿ ಯೋಜನೆಗಳಿಗೆ ಚಾಲನೆ ನೀಡಿದ್ದು ಇದೀಗ ಐದನೇ ಯುವನಿಧಿ ಯೋಜನೆಗೂ ಕೂಡ ಚಾಲನೆ ನೀಡಲು ಮುಂದಾಗಿದೆ ಈಗಾಗಲೇ ಡಿಸೆಂಬರ್ 26 ನೇ ದಿನಾಂಕದಿಂದ ಅಂದರೆ   ಹಿಂದಿನಿಂದ  ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಗೆ ಅವಕಾಶವನ್ನು ಕಲ್ಪಿಸಲಾಗಿದ್ದು ಮುಂದಿನ ಜನವರಿ 12ನೇ ದಿನಾಂಕದಂದು ಯೋಜನೆಗೆ ಚಾಲನೆ ನೀಡುವುದಾಗಿ ಸರ್ಕಾರ ದಿನಾಂಕ ನಿಗದಿ ಮಾಡಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ.?

ಐದನೇ ಗ್ಯಾರಂಟಿ ಯೋಜನೆ ಆಗಿರುವಂತಹ ಯುವ ನಿಧಿ ಯೋಜನೆಗೆ ಪದವಿ ಮತ್ತು ಡಿಪ್ಲೋಮೋ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಯನ್ನು ಸ್ವೀಕರಿಸಲಾಗುತ್ತಿದ್ದು.  ಅರ್ಜಿ ಸಲ್ಲಿಕೆಗೆ ಇವತ್ತಿನಿಂದ ಅಂದರೆ ಡಿಸೆಂಬರ್ 26ನೇ ದಿನದಿಂದ ಸರ್ಕಾರ ಅವಕಾಶ ಕಲ್ಪಿಸಿದೆ ಹಾಗೂ ಅರ್ಜಿ ಪರಿಶೀಲಿಸಿ ಅರ್ಹ ಅಭ್ಯರ್ಥಿಗೆ ಜನವರಿ 12ನೇ ದಿನಾಂಕದಂದು ಯುವ ನಿಧಿ ಯೋಜನೆಯ ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡುವುದಾಗಿ ಅಂದರೆ ಯೋಜನೆಗೆ ಚಾಲನೆ ನೀಡುವುದಾಗಿ ಆದೇಶ ಮಾಡಲಾಗಿದೆ.

 ಯುವನಿಧಿ ಯೋಜನೆಗೆ ಯಾರೆಲ್ಲಾ ಅರ್ಜಿ ಸಲ್ಲಿಸಬಹುದು ಮತ್ತು ಹೇಗೆ.?

 ಐದನೇ ಗ್ಯಾರಂಟಿ ಯೋಜನೆಗೆ ಪದವಿ ಮತ್ತು ಡಿಪ್ಲೋಮೋ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಆದರೆ ಕೇವಲ 2022 23ನೇ ಸಾಲಿನಲ್ಲಿ ಪದವಿ ಮತ್ತು ಡಿಪ್ಲೋಮೋ ಹೊಂದಿರುವ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು ಅದು ಕೂಡ ಕಳೆದ ಆರು ತಿಂಗಳಿನಿಂದ ಯಾವುದೇ ಉದ್ಯೋಗ ದೊರಕದೆ ಇದ್ದಲ್ಲಿ ಮತ್ತು ಉನ್ನತ ಶಿಕ್ಷಣಕ್ಕೆ ಅಭ್ಯರ್ಥಿಯು ಹೋಗದೆ ಇದ್ದಲ್ಲಿ ಮಾತ್ರ ಇವನಿಗೆ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ,

 ಇನ್ನು ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಯು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ ಅರ್ಜಿ ಸಲ್ಲಿಸಲು ನಿಮ್ಮ ಹತ್ತಿರದ ಗ್ರಾಮವನ್ ಕೇಂದ್ರ,  ಅಥವಾ ಬೆಂಗಳೂರು ಒನ್ ಕೇಂದ್ರಕ್ಕೆ ಭೇಟಿ ನೀಡಿ  ಸೇವಾ ಸಿಂಧು  ಪೋರ್ಟಲ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸಲು ಬೇಕಾಗುವ ಮುಖ್ಯ ದಾಖಲೆಗಳು.?

ಯುವ ನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಮುಖ್ಯವಾಗಿ ಬೇಕಾಗುವ ದಾಖಲೆಗಳೆಂದರೆ.

  • ಮೊದಲನೇದಾಗಿ ಅಭ್ಯರ್ಥಿಯ ಆಧಾರ್ ಕಾರ್ಡ್
  • , ಅಭ್ಯರ್ಥಿಯ ಬ್ಯಾಂಕ್ ಖಾತೆ ವಿವರ
  •  ಪದವಿ ಅಥವಾ ಡಿಪ್ಲೋಮೋ ಹೊಂದಿದ್ದರೆ ಅದರ ಪ್ರಮಾಣ ಪತ್ರ
  •  ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಹೊಂದಿದ್ದರೆ ಅದರ ಅಂಕಪಟ್ಟಿ
  • ನಿರುದ್ಯೋಗಿ ಎನ್ನುವ ಸ್ವಯಂಘೋಷಣ ಪ್ರಮಾಣ ಪತ್ರ 

ಈ ಎಲ್ಲಾ ದಾಖಲೆಗಳನ್ನು ಹೊಂದಿದ್ದು ಅಭ್ಯರ್ಥಿಯು ಇಂದಿನಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ ಅರ್ಜಿ ಸಲ್ಲಿಸುವವರು  ಹಿಂದೆ ಅರ್ಜಿ ಸಲ್ಲಿಸಬಹುದು ಧನ್ಯವಾದಗಳು.. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

Leave a Comment